GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮಸ್ಥರುಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ