GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಯಲ್ಲಿ ಗುರುತಿಸುವುದುಶಿಕ್ಷಣ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಾಜಣ್ಣ ಟಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ರಮೇಶ್ ಜಿ ಎಸ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸಿ ಆರ್ ನಾಗರಾಜಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಕೆ ಜಿ ಬಸವರಾಜಪ್ಪ ಗೌಡ್ರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ