GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಜೋಳದಾಳ್ ಗ್ರಾಮದ ಮಹಿಳೆಯರು ಹಾಗೂ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಜೋಳದಾಳ್ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಗಜೋಳದಾಳ್ ಗ್ರಾಮದ ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಜೋಳದಾಳ್ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ