GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮದ ಮಕ್ಕಳುಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮದಲ್ಲಿ ಸಾಂಕ್ರಮಿಕ ರೋಗಗಳು ಮತ್ತಿ ಇತರ ಅರೋಗ್ಯಕ್ಕೆ ಸಂಧಿಸಿದಂತೆ ವಿಷಯಗಳನ್ನು ಪ್ರಚರಗೋಳಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ