GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮಶಿಕ್ಷಣ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮಶಿಕ್ಷಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರಿಂದ ಸಲಹೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆಶಾ ಕಾರ್ಯಕರ್ತೆಯರಿಂದ ಸಲಹೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಆಶಾ ಕಾರ್ಯಕರ್ತೆಯರಿಂದ ಸಲಹೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯತಿಯಿಂದ ಸಲಹೆ ಸೂಚನೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ