GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು2016-17ನೇ ಸಾಲಿನಲ್ಲಿ ಎಲ್ಲಾ ಮಕ್ಕಳು ಕಡ್ಡಾಯವಾಗಿ ಶಾಲೆಗೆ ದಾಖಲಾಗಿರುತ್ತಾರೆಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಬಾಲ ಕಾರ್ಮಿಕರು ಇರುವುದಿಲ್ಲ.ಶಿಕ್ಷಣ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಆಶಾ ಕಾರ್ಯಕರ್ತೆ ಶೋಭಾಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೆ ಸೌಲಭ್ಯ ಸಿಗುವ ರೀತಿ ನೋಡಿಕೊಳ್ಳುವುದುಶಿಕ್ಷಣ ಇಲಾಖೆ