GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಲ್ಲಾ ಮಕ್ಕಳು ಶಾಲೆಗೆ ದಾಖಲಾರುತ್ತಾರೆಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಗಳಲ್ಲಿ ಮತ್ತು ಅಂಗನಾವಾಡಿಗಳಲ್ಲಿ ಸರ್ಕಾರದಿಂದ ಸಿಗುವ ಸವಲತ್ತುಗಳು ಸಿಗುತ್ತಿವೆಶಿಕ್ಷಣ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಕ್ತಹೀನತೆಹಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರದಿಂದ ಸಿಗುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಶೇ ನೂರರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಗಳಲ್ಲಿ ಮತ್ತು ಅಂಗನಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೋಟ ಮತ್ತು ಪೌಷ್ಠಿಕ ಾಹಾರ ಸಿಗುವಂತೆ ನೋಡಿಕೊಳ್ಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಕವಿತಾ ಕೋಂ ಆನಂದಪ್ಪಸಮಾಜ ಕಲ್ಯಾಣ ಇಲಾಖೆ