GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಶಾಲೆಯ ಮಕ್ಕಳು ಅಂಗನವಾಡಿ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯತಿಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿಶಿಕ್ಷಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲೆಯ ಎಸ್ ಟಿ ಎಮ್ ಸಿ ಕಮಿಟಿಯವರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿಶಿಕ್ಷಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಶೇ ನೂರರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾವಹಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಗ್ರಾಮ ಪಂಚಾಯತಿಶಿಕ್ಷಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮ ಪಂಚಾಯತಿಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಶಾಲೆಯ ಮಕ್ಕಳು ಮತ್ತು ಅಂಗನವಾಡಿ ಮಕ್ಕಳುಶಿಕ್ಷಣ ಇಲಾಖೆ