GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
4ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುನಲ್ಲೂರು ಗ್ರಾಮದ 9ನೇ ವಾರ್ಡ್ ನಲ್ಲಿ 6 ಜನ ಜೀತ ವಿಮುಕ್ತರಿಗೆ ಜೀತ ಪದ್ದತಿ ಬಗ್ಗೆ ಅರಿವು ಮೂಡಿಸಿ ಸ್ವತಃ ದುಡುದು ಜೀವನ ನಡೆಸುವಂತೆ ಅರಿವು ಮೂಡಿಸಿದೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುನಲ್ಲೂರು ಗ್ರಾಮದ ಏ ಕೆ ಕಾಲೋನಿಯ ಹನುಮಂತಪ್ಪ ಎಂಬುವರ ನಾಲ್ಕು ಮಕ್ಕಳು ಶಾಲೆಯನ್ನು ಬಿಟ್ಟಿದ್ದು ಅವರನ್ನು ಪುನಃ ಶಾಲೆಗೆ ತೆರಳಲು ಶಿಕ್ಷಣದ ಬಗ್ಗೆ ಅರಿವು ಮೂಡಿಸಿದ್ದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಸರ್ಕಾರಿ ಕೆರೆಯ ಹತ್ತಿರದ ಶಾಲೆ ನಲ್ಲೂರು ಮಧ್ಯಾನದ ಬಿಯೂಟ ಬಗ್ಗೆ ಪರಿಶೀಲನೆ ಮಾಡಿರುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುನಲ್ಲೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸರ್ವಜನಿಕರರಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಸ್ವಚ್ಚ ಭಾರತ್ ಅಭಿಯಾನ ಯೋಜನೆಯಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ