GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾ.ಪಂ.ವ್ಯಾಪ್ತಿಯ ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿಯ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾ.ಪಂ.ವ್ಯಾಪ್ತಿಯ ಅರ್ಹ ಗರ್ಬಿಣಿಯರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾ.ಪಂ.ವ್ಯಾಪ್ತಿಯ ಅರ್ಹ ಫಲಾನುಭವಿಗಳು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗ್ರಾ.ಪಂ.ವ್ಯಾಪ್ತಿಯ ಅರ್ಹ ಗರ್ಬಿಣಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ವಿದ್ಯಾರ್ಥಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾ.ಪಂ.ವ್ಯಾಪ್ತಿಯ ಅರ್ಹ ಫಲಾನುಭವಿಗಳುಕಂದಾಯ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಭಾವಂತರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ