GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತಿ ಮತ್ತು ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಯುವಕರು ಮತ್ತು ಯುವತಿಯರು ಮತ್ತು ಗ್ರಾಮಸ್ಥರುಯುವ ಮತ್ತು ಕ್ರೀಡೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ