GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದ ಮಕ್ಕಳುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮದ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಗ್ರಾಮದ ಮಕ್ಕಳುಯುವ ಮತ್ತು ಕ್ರೀಡೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಗ್ರಾಮಗಳ ಸಾಮಾಜಿಕ , ಆರ್ಥಿಕ ಚಟುವಟಿಕೆಗಳನ್ನು ದಾಖಲಿಸುವುದು ಮತ್ತು ಸಂರಕ್ಷಣೆ ಮಾಡುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮಸ್ಥರುಕಂದಾಯ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ