GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಮತ್ತು ಗ್ರಾಮಸ್ಥರು ,ಸ್ವಸಹಾಯ ಸಂಘದ ಸದಸ್ಯರುಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ASHAKAREKARTHE GDPO OFFICERಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಪ್ರಥಮೀಕ ಆರೋಗ್ಯ ಸಹಾಯಕಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ