GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಕರು ಮತ್ತು ಸಾರ್ವಜನಿಕರುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಿಕ್ಷಕರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಆಶಾ ಕಾರ್ಯಕರ್ತರು/ಅಂಗನವಾಡಿ ಕಾರ್ಯಕರ್ತರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ