GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳ ಗರ್ಭಿಣಿಯರಿಗೆ ಸೌಲಭ್ಯ ಸಿಗುವ ರೀತಿ ನೋಡಿಕೊಳ್ಳಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲಾ ಶಾಲಾ ಮಕ್ಕಳುಶಿಕ್ಷಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಅಂಗನವಾಡಿ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ