GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದು2016/17ನೇ ಸಾಲಿನಲ್ಲಿ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ಶಾಲೆಗೆ ದಾಖಲಾಗಿರುತ್ತಾರೆಶಿಕ್ಷಣ ಇಲಾಖೆ
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಸ್ವಸಹಾಯ ಸಂಘದ ಸದಸ್ಯರುಕೃಷಿ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ