GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲಾ ಉಸ್ತುವಾರಿ ಸಮಿತಿ ಸದಸ್ಯರು ಮತ್ತು ಅವರ ಮಕ್ಕಳುಶಿಕ್ಷಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾ ಕಾರ್ಯಕರ್ತೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಲಕ್ಷ್ಮಿ ಕೋಂ ಮುನಿಯಾನಾಯ್ಕಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಶೃತಿ ಕೋಂ ಸಿದ್ರಾಮಪ್ಪಕುಟುಂಬ ಕಲ್ಯಾಣ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಎಲ್ಲಾ ಶಾಲಾ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಮಕ್ಕಳು ಮತ್ತು ಅಂಗನವಾಡಿ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಶಾಲಾ ಅಡಳಿತ ಮಂಡಳಿಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಬಡ ಫಲಾನುಭವಿಗಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಪಂ ವ್ಯಾಪ್ತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿ ಫಲಾನುಭವಿಗಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಅಂಗನವಾಡಿ ಕಾರ್ಯಕರ್ತರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ