GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಸಬೀನಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಅಧ್ಯಕ್ಷರು ಮತ್ತು ಪಂಚಾಯಿತಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ