GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುವಿನಾಯಕ ಬಿನ್ ರಘುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುವಸಂತ ಬಿನ್ ಕುಮಾರಪ್ಪಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆ ಮತ್ತು ಅಂಗನವಾಡಿಯ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಫಲಾನುಭವಿ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆ ಮತ್ತು ಅಂಗನವಾಡಿಯ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ಫಲಾನುಭವಿ ಗ್ರಾಮಸ್ಥರುಕಂದಾಯ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ