GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಆಗರಬನ್ನಿಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಶಾಲೆ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮೂರು ಅಂಗನವಾಡಿ ಕೇಂದ್ರಗಳ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮಸ್ತರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಯುವಕರು ಮತ್ತು ಯುವತಿಯರು ಮತ್ತು ಗ್ರಾಮಸ್ಥರುಯುವ ಮತ್ತು ಕ್ರೀಡೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಸ್ತರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮಸ್ಥರುಕಂದಾಯ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮಸ್ಥರು ಮತ್ತು ಪಾಲ್ಗೋಂಡವರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ