GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಪಂಚಾಯತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು, ಗ್ರಾಮಸ್ಥರುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಪಂಚಾಯತಿ ಅಭಿವೃದ್ಧಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ