GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದಲ್ಲಿರುವ ಮಕ್ಕಳುಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಗ್ರಾಮದಲ್ಲಿರುವ ಮಕ್ಕಳುಶಿಕ್ಷಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಗ್ರಾಮದಲ್ಲಿರುವ ಮಕ್ಕಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುತಿಪ್ಪಣ್ಣ ಎಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಐದು ಅಂಗನವಾಡಿ ಕೇಂದ್ರಗಳ ಮಕ್ಕಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಗ್ರಾಮಸ್ಥರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
3ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
4ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮಸ್ಥರುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಯುವಕರು ಮತ್ತು ಯುವತಿಯರು ಮತ್ತು ಗ್ರಾಮಸ್ಥರುಯುವ ಮತ್ತು ಕ್ರೀಡೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಗ್ರಾಮಸ್ಥರುಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮಸ್ಥರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮಸ್ಥರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಗ್ರಾಮಸ್ಥರುಕಂದಾಯ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಪಂ ಅ ಅಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ