GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಮತ್ತು ಶಾಲಾ ಉಸ್ತುವಾರಿ ಸಮಿತಿಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಮತ್ತು ಶಾಲಾ ಉಸ್ತುವಾರಿ ಸಮಿತಿಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜೀತದಾಳುಗಳನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಕ್ಷೇತ್ರ ಶಿಕ್ಷಣ ಅಧಿಕಾರಿಗಳುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಪಂಚಾಯಿತಿ ಅಭಿವೃದ್ದಿ ಅಧಿಕಾರಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ