GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಮಂಜಪ್ಪಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಭೂತಪ್ಪ ಬಿನ್ ಈರಪ್ಪಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಪ್ರಭಾಕರ ಕೆ ಜಿಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ರವಿಕುಮಾರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರಮೇಶಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಮಲ್ಲಿಕಾರ್ಜುನಯ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ಹರೀಶಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ರಮೇಶಕಂದಾಯ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಪ್ರಭುಕರಾಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಹರೀಶಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ