GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಇತರೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಶಾಲಾ ಶಿಕ್ಷಕರು. ಗ್ರಾಮಸ್ಥರು, ಸ್ವಸಹಾಯ ಸಂಘದ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಶಿಕ್ಷಕರು. ಗ್ರಾಮಸ್ಥರು, ಸ್ವಸಹಾಯ ಸಂಘದ ಸದಸ್ಯರುಶಿಕ್ಷಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಶಿಕ್ಷಕರು. ಗ್ರಾಮಸ್ಥರು, ಸ್ವಸಹಾಯ ಸಂಘದ ಸದಸ್ಯರುಶಿಕ್ಷಣ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ಸದಸ್ಯರು, ಪಿ.ಡಿ.ಓ./ಕಾರ್ಯದರ್ಶಿ, ಗ್ರಾಮದ ಮುಖ್ಯಸ್ಥರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯಿತಿ ಸದಸ್ಯರು, ಪಿ.ಡಿ.ಓ./ಕಾರ್ಯದರ್ಶಿ, ಗ್ರಾಮದ ಮುಖ್ಯಸ್ಥರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯಿತಿ ಸದಸ್ಯರು, ಪಿ.ಡಿ.ಓ./ಕಾರ್ಯದರ್ಶಿ, ಗ್ರಾಮದ ಮುಖ್ಯಸ್ಥರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮ ಪಂಚಾಯಿತಿ ಸದಸ್ಯರು, ಪಿ.ಡಿ.ಓ./ಕಾರ್ಯದರ್ಶಿ, ಗ್ರಾಮದ ಮುಖ್ಯಸ್ಥರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿ ಸದಸ್ಯರು, ಪಿ.ಡಿ.ಓ./ಕಾರ್ಯದರ್ಶಿ, ಗ್ರಾಮಸ್ಥರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುಗ್ರಾಮ ಪಂಚಾಯಿತಿ ಸದಸ್ಯರು, ಪಿ.ಡಿ.ಓ./ಕಾರ್ಯದರ್ಶಿ, ಗ್ರಾಮಸ್ಥರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ