GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಂತಮ್ಮಶಿಕ್ಷಣ ಇಲಾಖೆ
3ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಸವರಾಜಸಮಾಜ ಕಲ್ಯಾಣ ಇಲಾಖೆ
4ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುನಾಗಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುರತ್ನಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಚಂದ್ರಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಿವಕುಮಾರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗೌರಮ್ಮಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ರಾಮಪ್ಪಕಂದಾಯ
1ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ನಾಗರಾಜಶಿಕ್ಷಣ ಇಲಾಖೆ
3ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಚಂದ್ರಪ್ಪಕಂದಾಯ
5ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಭರಮಪ್ಪಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಚಂದ್ರಮ್ಮಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಆರೋಗ್ಯ ದೃಷ್ಠಿಯಿಂದ ಹಾಲಿನ ಡೈರಿ/ ಕೃಷಿ ಸಹಕಾರ ಸಂಘದ ಮೂಲಕ ಆರೋಗ್ಯ ವಿಮೆ ಮಾಡಿಸಲು ಪ್ರೇರಣೆ ನೀಡುವುದುರೇವಣಸಿದ್ದಪ್ಪಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ