GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
36 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಯಾರು ಇಲ್ಲಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಯಾರು ಇಲ್ಲಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಯಾರು ಇಲ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಯಾರು ಇಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಯಾರು ಇಲ್ಲಶಿಕ್ಷಣ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಯಾರು ಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಯಾರು ಇಲ್ಲಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಯಾರು ಇಲ್ಲಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ