GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗ್ರಾಮದಲ್ಲಿರುವ ಅಂಗನವಾಡಿಗಳಿಂದ ಸೌಲಭ್ಯಗಳನ್ನು ವಿತರಿಸುವ ಕುರಿತು ಹೆಚ್ಚಿನ ನಿಗಾವಹಿಸಲಾಗಿದೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಮೇಲ್ವಿಚಾರಣೆ ನಡೆಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಆಹಾರ ಧಾನ್ಯಗಳ ವಿತರಣೆಯನ್ನು ಸರಿಯಾಗಿ ನಿರ್ವಹಿಸುವಂತೆ ಅಗತ್ಯ ಮೇಲ್ವಿಚಾರಣೆ ನಡೆಸಲಾಗುವುದುಸಮಾಜ ಕಲ್ಯಾಣ ಇಲಾಖೆ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ