GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುಮಹೇಶ್ವರಪ್ಪಕುಟುಂಬ ಕಲ್ಯಾಣ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಶಿವಕುಮಾರ್ ಸ್ವಾಮಿಕೃಷಿ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಣ್ಣಪ್ಪಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುರುದ್ರಮುನಿಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಸಂಪತ್ ಕುಮಾರ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುರುದ್ರಪ್ಪಶಿಕ್ಷಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ರಾಜಪ್ಪ ಬಿನ್ ತುರುಕಪ್ಪಯುವ ಮತ್ತು ಕ್ರೀಡೆ
4ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು ರಾಣಿಶಿಕ್ಷಣ ಇಲಾಖೆ
3ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಮಂಜಪ್ಪಕಂದಾಯ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಶಿವಕುಮಾರ್ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ