GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
66 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುSCHOOL CHILDRENಶಿಕ್ಷಣ ಇಲಾಖೆ
66 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮ ಪಂಚಾಯಿತಿ ಸದಸ್ಯರುಗಳುಶಿಕ್ಷಣ ಇಲಾಖೆ
6ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರುಗಳು ಶಾಲಾ ಶಿಕ್ಷಕರುಶಿಕ್ಷಣ ಇಲಾಖೆ
6ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರುಗಳು ಶಾಲಾ ಶಿಕ್ಷಕರುಸಮಾಜ ಕಲ್ಯಾಣ ಇಲಾಖೆ
6ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುವೈಧ್ಯದಿಕಾರಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಸದಸ್ಯರುಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರುಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರುಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
6ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಪಂಚಾಯಿತಿ ಅಭಿವೃದ್ಧಿ ಧಿಕಾರಿ ಹಾಗೂ ಕಾರ್ಯದರ್ಶಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು SCHOOL CHILDRENಶಿಕ್ಷಣ ಇಲಾಖೆ