GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಗರ್ಬಿಣಿಯರುಸಮಾಜ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಸಾರ್ವಜನಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಗರ್ಬಿಣಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಗರ್ಬಿಣಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಮಕ್ಕಳು ಮತ್ತು ತಾಯಂದರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲ ಮಕ್ಕಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ವಿಕಲ ಚೇತನರಿಗೆ,ವಿದವೆಯರಿಗೆ ಹಾಗೂ ವೃದ್ದರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಕ್ರೀಡಪಟುಗಳಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಸಾರ್ವಜನಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಸಾರ್ವಜನಿಕರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ