GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದಲ್ಲಿ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ನೋಡಿಕೊಳ್ಳಲಾಗುತ್ತದೆಶಿಕ್ಷಣ ಇಲಾಖೆ
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದಲ್ಲಿ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಾಗುವಂತೆ ನೋಡಿಕೊಳ್ಳಲಾಗುತ್ತದೆಶಿಕ್ಷಣ ಇಲಾಖೆ
5ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಗ್ರಾಮ ಪಂಚಾಯಿತಿಯಿಂದ ಶಾಲೆಗಳಿಗೆ ಹಾಗೂ ಅಂಗನವಾಡಿಗಳಲ್ಲಿ ನೀಡಲಾಗುವ ಬಿಸಿಊಟ ಸರಿಯಾದ ರೀತಿಯಲ್ಲಿ ನೀಡುವಂತೆ ನೋಡಿಕೊಳ್ಳಲಾಗುವುದುಶಿಕ್ಷಣ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮಗಳಲ್ಲಿ ಇರುವ ಪಡಿತರ ಅಂಗಡಿಗಳ ಆಹಾರ ಧಾನ್ಯ ಸರಿಯಾದ ರೀತಿಯಲ್ಲಿ ವಿತರಣೆ ಆಗುವಂತೆ ನಿಗಾವಹಿಸಲಾಗುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ