GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುನಾಗನೂರು ಗ್ರಾಮದಲ್ಲಿ 6 ರಿಂದ 14 ವಯಸ್ಸಿನ ಎಲ್ಲಾ ಮಕ್ಕಳು ದಾಖಾಲಾತಿ ಮಾಡಿಸಲಾಗಿರುತ್ತದೆಶಿಕ್ಷಣ ಇಲಾಖೆ
1ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಅಂಗನವಾಡಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ಮಾಹಿತಿ ನೀಡುವಂತೆ ಹೇಳುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ