GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುವಾರ್ಡಿನ ಸದಸ್ಯರಿಗೆ ಏಳನೇ ತರಗತಿ ನಂತರ ಶಾಲೆಗೆ ದಾಖಲಾಗದ ಮಕ್ಕಳನ್ನು ಶಾಲೆಗೆ ಸೇರಿಸಲು ತಿಳಿಸುವುದುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುವಾರ್ಡಿನ ಸದಸ್ಯರಿಗೆ ಶಿಕ್ಷಣ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮೂರನೇ ವಾರ್ಡಿನ ಆರು ವರ್ಷದೊಳಗಿನ ಮಕ್ಕಳು ಮತ್ತು ತಾಯಂದಿರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ವಾರ್ಡಿನ ಪಡಿತರ ಅಂಗಡಿ ಮಾಲೀಕರಿಗೆ ಸರಿಯಾದ ಪ್ರಮಾಣದಲ್ಲಿ ಆಹಾರಧಾನ್ಯ ವಿತರಿಸಲು ಸೂಚಿಸುವುದುಸಹಕಾರ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ವಾರ್ಡಿನ ಸದಸ್ಯರಿಗೆ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು ಮತ್ತು ಚರಂಡಿಗೆ ಕಸ ಎಸೆಯದಂತೆ ತಿಪ್ಪೆಯಲ್ಲಿ ಹಾಕಲು ಸೂಚಿಸಿದೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು ಶೌಚಾಲಯಗಳ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುತ್ತಿದ್ದು ಯುಜಿಡಿಗೆ ಸಂಪರ್ಕ ಕಲ್ಪಿಸಲು ಮನವಿ ಸಲ್ಲಿಸುವುದುPRED