GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಿಕ್ಷಣ ಇಲಾಖೆಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯ ಕರ್ತೆಸಮಾಜ ಕಲ್ಯಾಣ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಆರೋಗ್ಯ ಇಲಾಖೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ