GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಗ್ರಾಮದ ಮಕ್ಕಳಿಗೆಶಿಕ್ಷಣ ಇಲಾಖೆ
6ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಬಾಲಕಾರ್ಮಿಕರನ್ನು ಗುರುತಿಸಿ ಗುರುತಿಸಿ ಶಾಲೆಗೆ ಸೇರಿಕೊಳ್ಳುವಂತೆ ನೋಡಿಕೊಳ್ಳೂವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
7ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮದ ಅಂಗನವಾಡಿ ಮಕ್ಕಳಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
5ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮದ ಮಕ್ಕಳಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲೆಯ ಎಲ್ಲಾ ಮಕ್ಕಳಿಗೆಶಿಕ್ಷಣ ಇಲಾಖೆ
1ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಸಂಕ್ರಾಮಿಕ ರೋಗಗಳನ್ನು ತಡೆಗಟುವಂತೆ ಕ್ರಮ ಕೈಗೊಳುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ