GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
2ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಮಹಿಳೆಯರ ಮತ್ತು ಮಕ್ಕಳ ಆರೋಗ್ಯ ಕುರಿತ ಸಾಮಾಜಿಕ ಕಾರ್ಯಕ್ರಮ ನಡೆಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಅಪೌಸ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಅಂಗನವಾಡಿ ಮತ್ತು ಅರೋಗ್ಯ ಕೇಂದ್ರಗಳಲ್ಲಿ ಸೂಕ್ತ ಸೌಲಭ್ಯ ದೊರೆಯುವಂತೆ ನಿಗಾ ವಹಿಸುವುದುಸಾರ್ವಜನಿಕರಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಅರಿವು ಮೂಡಿಸುವ ಸಲುವಾಗಿ ಸಮೂಹಿಕ ಜಾಥ ಕೈಗೊಳ್ಳುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಅಂಗವಿಕಲರ ಸೌಲಭ್ಯಗಳ ಕುರಿತು ಪ್ರಚಾರಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅದೇ ಗ್ರಾಮದಲ್ಲಿ ಅಭ್ಯವಿರುವ ನಿವೃತ್ತ ಶಿಕ್ಷಕರುಗಳಿಗೆ ಬೋಧನೆಗೆ ಅವಕಾಶ ಕಲ್ಪಿಸುವುದುಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಕಾರ್ಯಕ್ರಮಶಿಕ್ಷಣ ಇಲಾಖೆ
1ಸಾಂಪ್ರದಾಯಿಕ ಕಸುಬುಗಳಾದ ಕುಂಬಾರಿಕೆ ನೇಕಾರಿಕೆ ಗಳಂತ ಎಲ್ಲ ಕುಲ ಕಸುಬುಗಳಿಗೆ ಆದುನಿಕತೆಯ ತಾಂತ್ರಿಕತೆಯ ಸ್ಪರ್ಷ ನೀಡುವುದು+ವಸ್ತು ಪ್ರದರ್ಶನ+ಮಾರಾಟ ಮೇಳಗಳ ಆಯೋಜನೆಕುಲ ಕಸುಬುಗಳ ಮಾಹಿತಿ ತಿಳಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ