GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಗರ್ಭಿಣಿಯರಿಗೆ ಮತ್ತು ತಾಯಂದಿರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಗ್ರಾಮದ ನಿರ್ಗತಿಕರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಳೆಯರಿಗೆ ಮತ್ತು ರೈತರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಮಕ್ಕಳ ಮೇಲೆ/ ಅಬಲೆಯರ ಮೇಲೆ ಹೊಡೆಯುವ ಅತ್ಯಾಚಾರದ ಬಗ್ಗೆ ಅರಿವು ಮೂಡಿಸುವ ಅಂತಹ ಸಂದರ್ಭದಲ್ಲಿ ಕಂಡು ಬಂದ ಘಟನೆಗಳನ್ನು ಪೊಲೀಸ್ ಠಾಣೆಗೆ ತಿಳಿಸಲು ಪ್ರೇರಣೆ ನೀಡುವುದು.ಗ್ರಾಮದ ಸಾರ್ವಜನಿಕರಿಗೆಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.ಗ್ರಾಮದ ಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಿಬಿರಗಳ ಆಯೋಜನೆ ಆರೋಗ್ಯ ಶಿಬಿರ ಯೋಜನೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಗ್ರಾಪಂ ವ್ಯಾಪ್ತಿಯ ನುರಿತ ತರಬೇತು ದಾಋರಿಂದ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಸಲಾಗುವ ಲೈಂಗಿಕ ದೌರ್ಜನ್ಯ ವಿರುದ್ದ ಸ್ವಯಂ ರಕ್ಷಣೆ ತಂತ್ರಗಳಾದ ಜುಡೋ+ಕರಾಟೆ +ಕುಂಗ್ ಫು ಗಳ ತರಬೇಥಿಗಳನ್ನು ಕೊಡಿಸುವುದುಸಾರ್ವಜನಿಕರಿಗೆಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಸ್ವಚ್ಛ ಗ್ರಾಮ ನಿರ್ಮಾಣ ಅರಿವು ಮೂಡಿಸುವುದುಸಾರ್ವಜನಿಕರಿಗೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ