GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಗ್ರಾಮ ಪಂಚಾಯತ ಕಾರ್ಯಾಲಯ ಗಂಜೀಗಟ್ಟಿ ಸ.ಹಿ.ಪ್ರಾ.ಶಾಲೆ ಗಂಜೀಗಟ್ಟಿ, ಸುತಗಟ್ಟಿ, ಬಸವೇಶ್ವರ ನಗರಶಿಕ್ಷಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗ್ರಾಮ ಪಂಚಾಯತ ಕಾರ್ಯಾಲಯ ಗಂಜೀಗಟ್ಟಿ ಸ.ಹಿ.ಪ್ರಾ.ಶಾಲೆ ಗಂಜೀಗಟ್ಟಿ, ಸುತಗಟ್ಟಿ, ಬಸವೇಶ್ವರ ನಗರ ಶಾಲಾ ಮಕ್ಕಳುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ