GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
46 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರಿಗೆ ಗ್ರಾಮಗಳಲ್ಲಿ ಪ್ರಭಾತ್ಬೇರಿ ಮಾಡಿಸಲು ತಿಳಿಸುವುದು ಬದಿ ನಾಟಕದ ಮೂಲಕ ಪೊಷಕರಿಗೆ ತಿಪಡಿಸುವುದುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಸುಶೀಲವ್ವ ಬಸಪ್ಪ ಹರಿಜನಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮದ ಪಂಚಾಯತಿ ಸದಸ್ಯರುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಗಾಳಪ್ಪ ಮು ಹರಿಜನಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
3ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು SC & ST ಫಲಾನುಭವಿಗಳಿಗೆ ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ 25% ಹಣದಲ್ಲಿ ಸಹಾಯ ಧನ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ