GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಊರಿನಲ್ಲಿ ಶಾಲಾಮಕ್ಕಳು ಶಾಲೆ ಬಿಡದಂತೆ ನೊಟಿಕೊಳ್ಳುವದು ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸವುದುಶಿಕ್ಷಣ ಇಲಾಖೆ
56 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಶಿಕ್ಷಕರುಶಿಕ್ಷಣ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಕುಟುಂಬ ಕಲ್ಯಾಣ
6ರಕ್ಥಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಂದ ದೊರೆಯುವಂತೆ ನೋಡಿಕೊಳ್ಳುವುದುಕಿರಿಯ ಸಹಾಯಕಿ ಆರೋಗ್ಯ ಕೇಂದ್ರದ ಉಸ್ತುವಾರಿಗಳು ಮತ್ತು ಆಶಾ ಕಾರ್ಯಕರ್ತೆಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಕಿರಿಯ ಸಹಾಯಕಿ ಆರೋಗ್ಯ ಕೇಂದ್ರದ ಉಸ್ತುವಾರಿಗಳು ಮತ್ತು ಆಶಾ ಕಾರ್ಯಕರ್ತೆಯರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
6ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಶಿಕ್ಷಕರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಶಿಕ್ಷಕರುಶಿಕ್ಷಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಶಿಕ್ಷಕರುಶಿಕ್ಷಣ ಇಲಾಖೆ
2ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಾಲಾ ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಶಿಕ್ಷಕರುಕಲೆ ಮತ್ತು ಸಾಂಸ್ಕೃತಿಕ ಇಲಾಖೆ