GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಹಾಗೂ ಗ್ರಾಮಸ್ಥರು ಗ್ರಾಮದಲ್ಲಿ ಪ್ರಭಾತ್ಬೇರಿ ಮಾಡುವದುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಪಂಚಾಯತಿ ಅಬಿವೃದ್ದಿ ಅಧಿಕಾರಿಗಳು ಮತ್ತು ಜನಪ್ರತಿನಿದಿಗಳುಸಮಾಜ ಕಲ್ಯಾಣ ಇಲಾಖೆ
1ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಕಿರಿಯ ಮಹಿಳಾ ಆರೋಗ್ಯ ಸಹಾಕಿಯರುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಾಲಾ SDMC ಮಂಡಳಿಶಿಕ್ಷಣ ಇಲಾಖೆ