GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರಿಗೆ ಗ್ರಾಮಗಳಲ್ಲಿ ಪ್ರಭಾತ್ಬೇರಿ ಮಾಡಿಸಲು ತಿಳಿಸುವುದುಶಿಕ್ಷಣ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಮನೆಯ ಇಲ್ಲದವರಿಗೆ ಮನೆಗಳನ್ನು ಪೊರೈಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಿಕ್ಷಣ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸುವುದು SC & ST ಫಲಾನುಭವಿಗಳಿಗೆ ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ 25% ಹಣದಲ್ಲಿ ಸಹಾಯ ಧನ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ