GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರಿಗೆ ಗ್ರಾಮಗಳಲ್ಲಿ ಪ್ರಭಾತ್ಬೇರಿ ಮಾಡಿಸಲು ತಿಳಿಸುವುದುಶಿಕ್ಷಣ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರಿಗೆ ಗ್ರಾಮಗಳಲ್ಲಿ ಪ್ರಭಾತ್ಬೇರಿ ಮಾಡಿಸಲು ತಿಳಿಸುವುದುಶಿಕ್ಷಣ ಇಲಾಖೆ
3ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳ ಇಲಾಖೆ ತಿಳಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
3ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಪ್ರತಿಯೊಂದು ಕುಟಂಬ SBM ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳಲು ಪ್ರೋತ್ಸಾಹಿಸುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುಗ್ರಾಮ ಸಭೆಯಲ್ಲಿ ಫಲಾನುಭವಿಗಳ ಆಯ್ಕೆPRED
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ವೈದ್ಯಕೀಯ ಇಲಾಖೆಯನ್ನು ಸಂಪರ್ಕಿಸುವುದುಶಿಕ್ಷಣ ಇಲಾಖೆ
4ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ವಸತಿ ಯೋಜನೆಯಲ್ಲಿ ವಸತಿರಹಿತ ಫಲಾನುಭವಿಗಳನ್ನು ಗ್ರಾಮ ಸಭೆಯಲ್ಲಿ ಅನುಮೋದಿಸಿ ಆಯ್ಕೆ ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪ್ರತಿ ತಿಂಗಳು ಫಲಾನುಭವಿಗಳಿಗೆ ದೊರೆಯಬೇಕಾದ ಪಡಿತರ ಪ್ರಮಾಣ ಹಾಗೂ ದರಗಳ ಬಗ್ಗೆ ಆಹಾರ ನೀರಿಕ್ಷರು ಮಾಹಿತಿ ನೀಡುವುದುಕಂದಾಯ
2ಶುಚಿತ್ವ ದಿನಾಚರಣೆಗಳನ್ನು, ಗ್ರಾಮ ಪಂಚಯತಿಗಳಲ್ಲಿ ಆಯೋಜಿಸುವುದು ಮತ್ತು ಸಮುದಾಯದಲ್ಲಿ ಅರಿವು ಮೂಡಿಸುವುದು ಗ್ರಾಮ ಪಂಚಾಯತ ಮಟ್ಟದಲ್ಲಿ ಜನರಿಗೆ ಸ್ವಚ್ಛತಾ ಅರಿವು ಮೂಡಿಸಲು ಆಂದೋಲನ ಮೂಲಕ ಗ್ರಾಮದಲ್ಲಿ ತಿಳುವಳಿಕೆ ನೀಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಗ್ರಾಮದಲ್ಲಿ ಕೊಳಚೆ ನೀರು ನಿಲ್ಲದಂತೆ ನೋಡಿಕೋಳ್ಳುವುದು ಮತ್ತು ಕುಡಿಯುವ ನೀರಿನ ಶುಚಿತ್ವಕ್ಕೆ ಕ್ರಮ ವಹಿಸುವುಸುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಮಹಿಳೆಯರಿಗೆ ಸಂಬಂಧಪಟ್ಟ ಪ್ರಕರಣಗಳು ಕಂಡು ಬಂದಲ್ಲಿ ಕಾನೂನಿನ ಪ್ರಕಾರ ಕ್ರಮ ವಹಿಸುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.tabakadahonnalliಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಬೀದಿ ದೀಪ ಹಗಲು ಉರಿಯದಂತೆ ಆ ಬೀದಿಯ ಸಾರ್ವಜನಿಕರೇ ಆರಿಸಲು ತಿಳುವಳಿಕೆ ನೀಡುವುದು.gp tabakadahonnalliಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
4ಗ್ರಾಮ ಪಂಚಾಯಿತಿ ಸಿಬ್ಬಂಧಿಗಳಿಗೆ ಗುರುತಿನ ಚೀಟಿ ಮತ್ತು ಸಮವಸ್ತ್ರ ವಿತರಣೆgp stafಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಕೃಷಿಯ ಜೊತೆಗೆ ಕೃಷಿಯ ಹೊರಗೆ ಕಲ್ಪನೆ ಅಡಿಯಲ್ಲಿ ಬಂಜರು ಹಾಗು ಅತೀವ ರಸಾಯನಿಕ ಗೊಬ್ಬರ ದಿಂದ ಸತ್ವ ಕಳೆದು ಕೊಂಡ ಹೊಲಗಳನ್ನು ದತ್ತು ತಗೆದುಕೊಂಡಉ ಸ಻ವಯವ ವಿದಾನದ ಮೂಲಕ ಮರು ಜೀವ ತುಂಬುವುದು ಅದೂ ಸಾದ್ಯವಾಘದ ಜಮೀನುಗಳಲ್ಲಿ ರೇಷ್ಮೆ ಕುಕ್ಕಟೋದ್ಯಮ ಮೊಲ ಸಾಕಾಣಿಕೆ ಎರೆಹುಳೂ ಗೊಬ್ಬರ ಹೈನುಗಾರಿಕೆ ಮುಂತಾದ ಕೃಷಿ ಪೂರಕ ಚಟುವಟಿಕೆಗಳ ಆಯೋಜನೆ ಮುಖಾಂತರ ರೈತರಲ್ಲಿ ಆತ್ಮ ಸ್ತೈರ್ಯ ತುಂಬುವುದುgp farmersಕೃಷಿ ಇಲಾಖೆ