GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಊರಿನಲ್ಲಿ ಶಾಲಾಮಕ್ಕಳ ಬಗ್ಗೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸವುದುಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರುಕುಟುಂಬ ಕಲ್ಯಾಣ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಕಿರಿಯ ಸಹಾಯಕಿ ಆರೋಗ್ಯ ಕೇಂದ್ರದ ಉಸ್ತುವಾರಿಗಳು ಮತ್ತು ಆಶಾ ಕಾರ್ಯಕರ್ತೆಯರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುಶಾಲಾ ಎಸ್.ಡಿ.ಎಂ.ಸಿ ಮಂಡಳಿ ಹಾಗೂ ಶಿಕ್ಷಕರುಶಿಕ್ಷಣ ಇಲಾಖೆ