GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಸಂಗಮೇಶ್ವರ,ಕೂಡಲಗಿಶಿಕ್ಷಣ ಇಲಾಖೆ
1ಪಂಚಾಯಿತಿಗೆ ಸೇರಿದ ಗ್ರಾಮಗಳಲ್ಲಿ ಬುದ್ದಿಮಾಂದ್ಯ/ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಕೈಗೊಳ್ಳುವುದು. ನೆರವು ನೀಡುವ ಇಲಾಖೆಗಳ ಬಗ್ಗೆ ಮಾರ್ಗದರ್ಶನ ನೀಡುವುದು.ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬುದ್ದಿಮಾಂದ್ಯ ಮಾಂದ್ಯ ಕಿವುಡು ಮಕ್ಕಳ ದಾಖಲೆ ಆಂದೋಲನವನ್ನು ಮಾಡುವುದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ