GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಶಾಲಾ ಶಿಕ್ಷಕರು ಹಾಗೂ ಗ್ರಾಮದ ನಾಗರಿಕರು ಸೇರಿ ಗ್ರಾಮಗಳಲ್ಲಿ ಪ್ರಾಬಾತಬೇರಿ ಮಾಡುವ ಮೂಲಕ ಶಾಲಾ ವಿದ್ಯಾರ್ಥೀಗಳ ದಾಖಲು ಮಡುವುದುಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಾಲಕಾರ್ಮಿಕರನ್ನು ಗುರುತಿಸುವುದು ಮತ್ತು ಸಂಭದಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದುಶಾಲಾ ಶಿಕ್ಷಕರು ಹಾಗೂ ಗ್ರಾಮದ ನಾಗರಿಕರು ಸೇರಿ ಗ್ರಾಮಗಳಲ್ಲಿ ಪ್ರಾಬಾತಬೇರಿ ಮಾಡುವ ಮೂಲಕ ಶಾಲಾ ವಿದ್ಯಾರ್ಥೀಗಳ ದಾಖಲು ಮಡುವುದುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಪ್ರಭಾತಬೇರಿ ಮಾಡುವುದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
2ಶಾಲಾ ಮಕ್ಕಳ ಸತತ ಆರೋಗ್ಯ ತಪಾಸಣೆ ನಡೆಸುವುದು ಶಾಲಾ ಶಿಕ್ಷಕರು ಹಾಗೂ ಗ್ರಾಮದ ನಾಗರಿಕರು ಸೇರಿ ಗ್ರಾಮಗಳಲ್ಲಿ ಪ್ರಾಬಾತಬೇರಿ ಮಾಡುವ ಮೂಲಕ ಶಾಲಾ ವಿದ್ಯಾರ್ಥೀಗಳ ದಾಖಲು ಮಡುವುದುಶಿಕ್ಷಣ ಇಲಾಖೆ
3ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಪ್ರಭಾತಬೇರಿ ಮಾಡುವುದುಸಮಾಜ ಕಲ್ಯಾಣ ಇಲಾಖೆ
5ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು ಪ್ರಭಾತಬೇರಿ ಮಾಡುವುದುಕೃಷಿ ಮಾರುಕಟ್ಟೆ
4ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುಪ್ರಭಾತಬೇರಿ ಮಾಡುವುದುಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆ