GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುteachersಶಿಕ್ಷಣ ಇಲಾಖೆ
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ಮಕ್ಕಳಿಗೆ ದೊರೆಯುವ ಸೌಲಭ್ಯಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳುವುದು teachers and wardensಶಿಕ್ಷಣ ಇಲಾಖೆ
1 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು nureseಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
1ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುpdoಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
11ವಿವಿಧ ಅಭಿವ್ರದ್ಧಿ ಯೋಜನೆಗಳ ವಯಕ್ತಿಕ ಫಲಾನುಭವಿಗಳನ್ನು ಗುರುತಿಸಲು ಪ್ರೋತ್ಸಾಹಿಸುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು drctores and nursesಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
11ಶಾಲೆಗಳಲ್ಲಿ ಮತ್ತು ಅಂಗನವಾಡಿಗಳಲ್ಲಿ ನೀಡಲಾಗುವ ಮಧ್ಯಾಹ್ನದ ಬಿಸಿಯೂಟ ಮತ್ತು ಪೌಷ್ಟಿಕ ಆಹಾರದ ವಿತರಣೆಯನ್ನು ಮೇಲ್ವಿಚಾರಣೆ ಮಾಡುವುದುHEADMASTERಶಿಕ್ಷಣ ಇಲಾಖೆ
11ಶಾಲೆಗಳಲ್ಲಿ ಕ್ರೀಡೆ ಮತ್ತು ಚಟುವಟಿಕೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವುದು TEACHERಶಿಕ್ಷಣ ಇಲಾಖೆ
11ಪಡಿತರ ಅಂಗಡಿಗಳಲ್ಲಿ ಸರಿಯಾಗಿ ಆಹಾರ ಧಾನ್ಯಗಳ ವೀತರನೆಯಾಗುವಂತೆ ನಿಗಾ ವಹಿಸುವುದು PDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
11ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುDRಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
11ಬರ ಪ್ರವಾಹ ಮತ್ತು ಇತರೆ ನೈಸರ್ಗಿಕ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದು PDO AND TALATIಕಂದಾಯ
11ಮಹಿಳೆಯರ ಮೇಲಿನ ದೌರ್ಜನ್ಯ, ವರದಕ್ಷಿಣೆ ಪಿಡುಗು ಮತ್ತು ರೈತರ ಆತ್ಮಹತ್ಯೆಗಳಿಗೆ ಸಂಭಂಧಿಸಿದ ಪ್ರಕರಣಗಳನ್ನು ಪಂಚಾಯತಿಗಳಲ್ಲಿ ಚರ್ಚಿಸಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತರುವುದುPDO AND TEACHERಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
11ಗ್ರಾಮಗಳಲ್ಲಿ ನಡೆಯುವ ಜಾತ್ರೆ, ಹಬ್ಬ ಮತ್ತು ಇತರೆ ಚಟುವಟಿಕೆಗಳಲ್ಲಿ ಅಭಿವ್ರದ್ಧಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದುPDOಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ