GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
1ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಗಳಲ್ಲಿ ಆರೋಗ್ಯ ,ಶಿಕ್ಷಣ ,ಮಹಿಳೆ ಮತ್ತು ಮಕ್ಕಳ ಅಭಿವ್ರದ್ಧಿ ಕಾರ್ಯಕ್ರಮಗಳನ್ನು ಚರ್ಚಿಸುವುದು ಮತ್ತು ಸಂಭಂದಪಟ್ಟ ಅಧಿಕಾರಿಗಳೊಂದಿಗೆ ಸತತವಾಗಿ ಚರ್ಚಿಸುವುದುವಾರ್ಡ ನಂ 1 ಹೊನಗುಂಟಾ ಸಾರ್ವಜನಿಕ ಅಂಗನವಾಡಿಗೆ ಶೌಚಾಲಯ ನಿರ್ಮಾಣಂಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
4ತಾಯಿ ಮರಣ ಮತ್ತು ಶಿಶು ಮರಣಗಳನ್ನು ಮೇಲಿನ ಹಂತದ ಅಧಿಕಾರಿಗಳ ಗಮನಕ್ಕೆ ತರುವುದು ಮತ್ತು ಅದರ ಮೇಲೆ ನಿಗಾ ವಹಿಸುವುದುಹೊನಗುಂಟಾ ಗ್ರಾಮ ಎಲ್ಲಾ ಅಂಗನವಾಡಿ ಕಾರ್ಯಕತ್ರೆಯರಿಗೆ ಜನನ ಮತ್ತು ಮರಣಗಳ ದಾಖಲಾತಿಗಳೂ ಸರಿಯಾಗಿ ನಿಭಾಯಿಸುವಂತೆ ನಿಗಾ ವಹಿಸುವದು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
5ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಹೊನಗುಂಟಾ ಗ್ರಾದಲ್ಲಿ ವಸತಿ ರಹಿತರಿಗೆ ವಸತಿ ವಸತಿ ಯೋಜನೆಯ ಅಡಿಯಲ್ಲಿ ಮನೆ ಮಂಜುರಾತಿ ಮಾಡುವದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಸಾಮಾಜಿಕ ಭದ್ರತಾ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವುದು ಶರಣಬಸಪ್ಪ ತಂದೆ ಚಂದ್ರಾಮ ಹಲಕಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
1ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಗತಿಕರನ್ನು ಗುರುತಿಸುವುದು ಮತ್ತು ಅವರ ರಕ್ಷಣೆಗೆ ಕ್ರಮ ಕೈಗೊಳ್ಳುವುದು ಮರಗಮ್ಮ ಗುಡಿಯಿಂದ ಹೋಳೇಯ ವರೆಗೆ ಚರಂಡಿ ನಿರ್ಮಾಣಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2ಗ್ರಾಮಗಳಲ್ಲಿನ ಸಂಕ್ರಾಮಿಕ ರೋಗಗಳು ಮತ್ತು ಇತರೆ ಆರೋಗ್ಯಕ್ಕೆ ಸಂಭಂಧಿಸಿದ ವಿಷಯಗಳನ್ನು ಸಂಭಂಧಪಟ್ಟವರ ಗಮನಕ್ಕೆ ತರುವುದುಕಡಿಹಳ್ಳಿ ಗ್ರಾಮದ ಅಗಸಿ ಹತ್ತಿರ ಕುಡಿಯುವ ನೀರಿನ ಪೀಲ್ಟರ್ ಕೂಡಿಸುವದು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ