GPDP Detail Repots As On

ವಿವಿಧ ಕ್ಷೇತ್ರಗಳ ಗ್ರಾಮವಾರು ಮಾಹಿತಿ ಮತ್ತು ಕೈಗಾರಿಕೆಗಳು ಮತ್ತು ವ್ಯಾಪಾರ ವಿವರಗಳನ್ನು ಪೂರ್ಣ ಭರ್ತಿ ಮಾಡಿದರೆ ಮಾತ್ರ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿಯಲ್ಲಿ ಬರುವುದು.
Ward NumberDescriptionBeneficiary DetailsDepartment
16 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಂಗನವಾಡಿ ಕಾರ್ಯಕರ್ತಿಯರು ಮತ್ತು ಪಂಚಾಯತ ಅಭಿವೃದ್ದಿ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
26 ರಿಂದ 14ನೇ ವಯಸ್ಸಿನ ಎಲ್ಲಾ ಮಕ್ಕಳು ಶಾಲೆಗೆ ಕಡ್ಡಾಯವಾಗಿ ದಾಖಲಾಗುವಂತೆ ನೋಡಿಕೊಳ್ಳುವುದುಅಂಗನವಾಡಿ ಕಾರ್ಯಕರ್ತಿಯರು ಮತ್ತು ಪಂಚಾಯತ ಅಭಿವೃದ್ದಿ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2ಶಾಲೆಗೆ ದಾಖಲಾಗದೇ ಇರುವ ಮಕ್ಕಳ್ಳನ್ನು ಗುರುತಿಸಿ ಅವರ ಪೋಷಕರನ್ನು ಉತ್ತೇಜಿಸುವ ಮೂಲಕ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳುವುದುಆಶಾ ಕಾರ್ಯಕರ್ತಿಯರು ಹಾಗೂ ಅಂಗನವಾಡಿ ಕಾರ್ಯಕರ್ತಿಯರು ಮತ್ತು ಪಂಚಾಯತ ಅಭಿವೃದ್ದಿ ಅಧಿಕಾರಿಗಳುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
2 ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಸೂಕ್ತ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳುವುದು ಅಂಗನವಾಡಿ ಕಾರ್ಯಕರ್ತಿಯರು ಮತ್ತು ಆಶಾ ಕಾರ್ಯಕರ್ತಿಯರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
1ಶೇ .100ರಷ್ಟು ಸಾಂಸ್ಥಿಕ ಹೆರಿಗೆಗಳು ಆಗುವಂತೆ ನಿಗಾ ವಹಿಸುವುದು ಆಶಾ ಕಾರ್ಯಕರ್ತೆಯರು ಹಾಗೂ ನರಸ್ ಮತ್ತು ಡಾಕ್ಟರ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
4ಕುಡಿಯುವ ನೀರಿನ ಶುದ್ದ ನೀರು ಘಟಕ/ ಮೇಜರ್ ಟ್ಯಾಂಕ್/ ಮಿನಿ ಟ್ಯಾಂಕ್ ಹತ್ತಿರ ಶುಚಿತ್ವವನ್ನು ಕಾಪಾಡಲು ತಿಳುವಳಿಕೆ ನೀಡಿ ಅಶುಚ್ಚಿತ್ವ ಮಾಡುವ ಕುಟುಂಬಗಳ ಹೆಸರನ್ನು ಗ್ರಾಮ ಪಂಚಾಯಿತಿಗೆ ತಿಳಿಸಲು ತಿಳುವಳಿಕೆ ನೀಡುವುದು.Kalgi velagಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ